عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

Mount Sinai [At-tur] - Kannada translation - Hamza Butur - Ayah 20

Surah Mount Sinai [At-tur] Ayah 49 Location Maccah Number 52

مُتَّكِـِٔينَ عَلَىٰ سُرُرٖ مَّصۡفُوفَةٖۖ وَزَوَّجۡنَٰهُم بِحُورٍ عِينٖ [٢٠]

ಅವರು ಸಾಲಾಗಿ ಜೋಡಿಸಿ ಮಂಚಗಳಲ್ಲಿ ಒರಗಿ ಕುಳಿತಿರುವರು. ನಾವು ಅವರಿಗೆ ಅರಳಿದ ಕಣ್ಣುಗಳುಳ್ಳ ಬೆಳ್ಳಗಿನ ತರುಣಿಯರನ್ನು ವಿವಾಹ ಮಾಡಿಕೊಡುವೆವು.