The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesMount Sinai [At-tur] - Kannada translation - Hamza Butur - Ayah 43
Surah Mount Sinai [At-tur] Ayah 49 Location Maccah Number 52
أَمۡ لَهُمۡ إِلَٰهٌ غَيۡرُ ٱللَّهِۚ سُبۡحَٰنَ ٱللَّهِ عَمَّا يُشۡرِكُونَ [٤٣]
ಅವರಿಗೆ ಅಲ್ಲಾಹನ ಹೊರತು ಬೇರೆ ದೇವರಿದ್ದಾನೆಯೇ? ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.