The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe moon [Al-Qamar] - Kannada translation - Hamza Butur - Ayah 12
Surah The moon [Al-Qamar] Ayah 55 Location Maccah Number 54
وَفَجَّرۡنَا ٱلۡأَرۡضَ عُيُونٗا فَٱلۡتَقَى ٱلۡمَآءُ عَلَىٰٓ أَمۡرٖ قَدۡ قُدِرَ [١٢]
ನಾವು ಭೂಮಿಯಲ್ಲಿ ಒರತೆಗಳನ್ನು ಚಿಮ್ಮುವಂತೆ ಮಾಡಿದೆವು. ಈಗಾಗಲೇ ನಿರ್ಣಯಿಸಿದ ವಿಷಯಕ್ಕಾಗಿ (ಆಕಾಶ ಮತ್ತು ಭೂಮಿಯ) ನೀರು ಸಂಗಮವಾಯಿತು.