عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Beneficient [Al-Rahman] - Kannada translation - Hamza Butur - Ayah 33

Surah The Beneficient [Al-Rahman] Ayah 78 Location Maccah Number 55

يَٰمَعۡشَرَ ٱلۡجِنِّ وَٱلۡإِنسِ إِنِ ٱسۡتَطَعۡتُمۡ أَن تَنفُذُواْ مِنۡ أَقۡطَارِ ٱلسَّمَٰوَٰتِ وَٱلۡأَرۡضِ فَٱنفُذُواْۚ لَا تَنفُذُونَ إِلَّا بِسُلۡطَٰنٖ [٣٣]

ಓ ಜಿನ್ನ್ ಮತ್ತು ಮನುಷ್ಯರ ಸಮೂಹಗಳೇ! ಭೂಮ್ಯಾಕಾಶಗಳ ಸೀಮೆಗಳಿಂದ ಹೊರಗೆ ಓಡಿಹೋಗುವ ಸಾಮರ್ಥ್ಯ ನಿಮಗಿದ್ದರೆ ಓಡಿಹೋಗಿರಿ. ಪ್ರಬಲ ಶಕ್ತಿಯಿಲ್ಲದೆ ನಿಮಗೆ ಓಡಿಹೋಗಲು ಸಾಧ್ಯವಿಲ್ಲ.