The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesExile [Al-Hashr] - Kannada translation - Hamza Butur - Ayah 13
Surah Exile [Al-Hashr] Ayah 24 Location Madanah Number 59
لَأَنتُمۡ أَشَدُّ رَهۡبَةٗ فِي صُدُورِهِم مِّنَ ٱللَّهِۚ ذَٰلِكَ بِأَنَّهُمۡ قَوۡمٞ لَّا يَفۡقَهُونَ [١٣]
ಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.