The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesExile [Al-Hashr] - Kannada translation - Hamza Butur - Ayah 21
Surah Exile [Al-Hashr] Ayah 24 Location Madanah Number 59
لَوۡ أَنزَلۡنَا هَٰذَا ٱلۡقُرۡءَانَ عَلَىٰ جَبَلٖ لَّرَأَيۡتَهُۥ خَٰشِعٗا مُّتَصَدِّعٗا مِّنۡ خَشۡيَةِ ٱللَّهِۚ وَتِلۡكَ ٱلۡأَمۡثَٰلُ نَضۡرِبُهَا لِلنَّاسِ لَعَلَّهُمۡ يَتَفَكَّرُونَ [٢١]
ನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ.