عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The cattle [Al-Anaam] - Kannada translation - Hamza Butur - Ayah 10

Surah The cattle [Al-Anaam] Ayah 165 Location Maccah Number 6

وَلَقَدِ ٱسۡتُهۡزِئَ بِرُسُلٖ مِّن قَبۡلِكَ فَحَاقَ بِٱلَّذِينَ سَخِرُواْ مِنۡهُم مَّا كَانُواْ بِهِۦ يَسۡتَهۡزِءُونَ [١٠]

ನಿಮಗಿಂತ ಮೊದಲು ಅನೇಕ ಸಂದೇಶವಾಹಕರು ಜನರಿಂದ ತಮಾಷೆಗೆ ಗುರಿಯಾಗಿದ್ದಾರೆ. ನಂತರ, ಅವರು ಏನು ತಮಾಷೆ ಮಾಡುತ್ತಿದ್ದರೋ ಅದೇ ಅವರನ್ನು ಆವರಿಸಿಕೊಂಡಿತು.