The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe cattle [Al-Anaam] - Kannada translation - Hamza Butur - Ayah 132
Surah The cattle [Al-Anaam] Ayah 165 Location Maccah Number 6
وَلِكُلّٖ دَرَجَٰتٞ مِّمَّا عَمِلُواْۚ وَمَا رَبُّكَ بِغَٰفِلٍ عَمَّا يَعۡمَلُونَ [١٣٢]
ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ಅನುಗುಣವಾಗಿ ಅನೇಕ ಪದವಿಗಳಿವೆ. ಅವರು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನೇನಲ್ಲ.