The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe cattle [Al-Anaam] - Kannada translation - Hamza Butur - Ayah 4
Surah The cattle [Al-Anaam] Ayah 165 Location Maccah Number 6
وَمَا تَأۡتِيهِم مِّنۡ ءَايَةٖ مِّنۡ ءَايَٰتِ رَبِّهِمۡ إِلَّا كَانُواْ عَنۡهَا مُعۡرِضِينَ [٤]
ಅವರ ಪರಿಪಾಲಕನ (ಅಲ್ಲಾಹನ) ದೃಷ್ಟಾಂತಗಳಲ್ಲಿ ಯಾವುದೇ ಒಂದು ದೃಷ್ಟಾಂತವು ಅವರ ಬಳಿಗೆ ಬಂದರೂ, ಅವರು ಅದರಿಂದ ವಿಮುಖರಾಗುತ್ತಿದ್ದರು.