عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The cattle [Al-Anaam] - Kannada translation - Hamza Butur - Ayah 43

Surah The cattle [Al-Anaam] Ayah 165 Location Maccah Number 6

فَلَوۡلَآ إِذۡ جَآءَهُم بَأۡسُنَا تَضَرَّعُواْ وَلَٰكِن قَسَتۡ قُلُوبُهُمۡ وَزَيَّنَ لَهُمُ ٱلشَّيۡطَٰنُ مَا كَانُواْ يَعۡمَلُونَ [٤٣]

ನಮ್ಮ ಶಿಕ್ಷೆಯು ಬಂದಾಗ ಅವರೇಕೆ ವಿನಮ್ರರಾಗಲಿಲ್ಲ? ಆದರೆ ಅವರ ಹೃದಯಗಳು ಕಠೋರವಾದವು. ಅವರು ಮಾಡುತ್ತಿದ್ದ ದುಷ್ಕರ್ಮಗಳನ್ನು ಶೈತಾನನು ಅವರಿಗೆ ಅಲಂಕರಿಸಿ ತೋರಿಸಿದನು.