عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The cattle [Al-Anaam] - Kannada translation - Hamza Butur - Ayah 69

Surah The cattle [Al-Anaam] Ayah 165 Location Maccah Number 6

وَمَا عَلَى ٱلَّذِينَ يَتَّقُونَ مِنۡ حِسَابِهِم مِّن شَيۡءٖ وَلَٰكِن ذِكۡرَىٰ لَعَلَّهُمۡ يَتَّقُونَ [٦٩]

ಅವರ ವಿಚಾರಣೆ ಮಾಡುವ ಯಾವುದೇ ಹೊಣೆ ದೇವಭಯವುಳ್ಳವರಿಗಿಲ್ಲ. ಆದರೆ ಅವರಿಗೆ ನೆನಪಿಸಿಕೊಡಬೇಕು. ಅವರು ದೇವಭಯದಿಂದ ಜೀವಿಸುವುದಕ್ಕಾಗಿ.