The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe cattle [Al-Anaam] - Kannada translation - Hamza Butur - Ayah 82
Surah The cattle [Al-Anaam] Ayah 165 Location Maccah Number 6
ٱلَّذِينَ ءَامَنُواْ وَلَمۡ يَلۡبِسُوٓاْ إِيمَٰنَهُم بِظُلۡمٍ أُوْلَٰٓئِكَ لَهُمُ ٱلۡأَمۡنُ وَهُم مُّهۡتَدُونَ [٨٢]
ಸತ್ಯವಿಶ್ವಾಸಿಗಳು ಮತ್ತು ತಮ್ಮ ವಿಶ್ವಾಸದಲ್ಲಿ ಸಹಭಾಗಿತ್ವವನ್ನು (ಶಿರ್ಕ್) ಬೆರೆಸದವರು ಯಾರೋ—ಅವರಿಗೆ ನಿರ್ಭಯವಿದೆ. ಅವರೇ ಸನ್ಮಾರ್ಗ ಪಡೆದವರು.