The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Ranks [As-Saff] - Kannada translation - Hamza Butur - Ayah 1
Surah The Ranks [As-Saff] Ayah 14 Location Madanah Number 61
سَبَّحَ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِۖ وَهُوَ ٱلۡعَزِيزُ ٱلۡحَكِيمُ [١]
ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.