The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe congregation, Friday [Al-Jumua] - Kannada translation - Hamza Butur - Ayah 1
Surah The congregation, Friday [Al-Jumua] Ayah 11 Location Madanah Number 62
يُسَبِّحُ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِ ٱلۡمَلِكِ ٱلۡقُدُّوسِ ٱلۡعَزِيزِ ٱلۡحَكِيمِ [١]
ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಸಾಮ್ರಾಟನು, ಪರಮ ಪವಿತ್ರನು, ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.