The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe congregation, Friday [Al-Jumua] - Kannada translation - Hamza Butur - Ayah 10
Surah The congregation, Friday [Al-Jumua] Ayah 11 Location Madanah Number 62
فَإِذَا قُضِيَتِ ٱلصَّلَوٰةُ فَٱنتَشِرُواْ فِي ٱلۡأَرۡضِ وَٱبۡتَغُواْ مِن فَضۡلِ ٱللَّهِ وَٱذۡكُرُواْ ٱللَّهَ كَثِيرٗا لَّعَلَّكُمۡ تُفۡلِحُونَ [١٠]
ನಮಾಝ್ ಮುಗಿದ ನಂತರ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಔದಾರ್ಯವನ್ನು ಹುಡುಕಿರಿ. ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.