The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe congregation, Friday [Al-Jumua] - Kannada translation - Hamza Butur - Ayah 6
Surah The congregation, Friday [Al-Jumua] Ayah 11 Location Madanah Number 62
قُلۡ يَٰٓأَيُّهَا ٱلَّذِينَ هَادُوٓاْ إِن زَعَمۡتُمۡ أَنَّكُمۡ أَوۡلِيَآءُ لِلَّهِ مِن دُونِ ٱلنَّاسِ فَتَمَنَّوُاْ ٱلۡمَوۡتَ إِن كُنتُمۡ صَٰدِقِينَ [٦]
ಹೇಳಿರಿ: “ಓ ಯಹೂದಿಗಳೇ! ಇತರ ಜನರ ಹೊರತಾಗಿ ನೀವು ಮಾತ್ರ ಅಲ್ಲಾಹನ ಮಿತ್ರರು ಎಂಬ ನಿಮ್ಮ ದಾವೆಯು ಸತ್ಯವಾಗಿದ್ದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.”