The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe congregation, Friday [Al-Jumua] - Kannada translation - Hamza Butur - Ayah 7
Surah The congregation, Friday [Al-Jumua] Ayah 11 Location Madanah Number 62
وَلَا يَتَمَنَّوۡنَهُۥٓ أَبَدَۢا بِمَا قَدَّمَتۡ أَيۡدِيهِمۡۚ وَٱللَّهُ عَلِيمُۢ بِٱلظَّٰلِمِينَ [٧]
ಆದರೆ ಅವರ ಕೈಗಳು ಈಗಾಗಲೇ ಮಾಡಿಟ್ಟಿರುವ ದುಷ್ಕರ್ಮಗಳಿಂದಾಗಿ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.