عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Sovereignty [Al-Mulk] - Kannada translation - Hamza Butur - Ayah 10

Surah The Sovereignty [Al-Mulk] Ayah 30 Location Maccah Number 67

وَقَالُواْ لَوۡ كُنَّا نَسۡمَعُ أَوۡ نَعۡقِلُ مَا كُنَّا فِيٓ أَصۡحَٰبِ ٱلسَّعِيرِ [١٠]

ಅವರು (ಸತ್ಯನಿಷೇಧಿಗಳು) ಹೇಳುವರು: “ನಾವು ಕಿವಿಗೊಡುತ್ತಿದ್ದರೆ ಅಥವಾ ಅರ್ಥಮಾಡಿಕೊಳ್ಳುತ್ತಿದ್ದರೆ ನಾವು ನರಕವಾಸಿಗಳಲ್ಲಿ ಸೇರುತ್ತಿರಲಿಲ್ಲ.”