The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Sovereignty [Al-Mulk] - Kannada translation - Hamza Butur - Ayah 22
Surah The Sovereignty [Al-Mulk] Ayah 30 Location Maccah Number 67
أَفَمَن يَمۡشِي مُكِبًّا عَلَىٰ وَجۡهِهِۦٓ أَهۡدَىٰٓ أَمَّن يَمۡشِي سَوِيًّا عَلَىٰ صِرَٰطٖ مُّسۡتَقِيمٖ [٢٢]
ಹಾಗಾದರೆ ಹೆಚ್ಚು ಸನ್ಮಾರ್ಗದಲ್ಲಿರುವವನು ತಲೆಕೆಳಗಾಗಿ ಮುಖದ ಮೇಲೆ ನಡೆಯುವವನೋ, ಅಥವಾ (ಕಾಲುಗಳ ಮೇಲೆ) ನೇರ ಮಾರ್ಗದಲ್ಲಿ ಸರಿಯಾಗಿ ನಡೆಯುವವನೋ?