عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The Sovereignty [Al-Mulk] - Kannada translation - Hamza Butur - Ayah 23

Surah The Sovereignty [Al-Mulk] Ayah 30 Location Maccah Number 67

قُلۡ هُوَ ٱلَّذِيٓ أَنشَأَكُمۡ وَجَعَلَ لَكُمُ ٱلسَّمۡعَ وَٱلۡأَبۡصَٰرَ وَٱلۡأَفۡـِٔدَةَۚ قَلِيلٗا مَّا تَشۡكُرُونَ [٢٣]

ಹೇಳಿರಿ: “ಅವನೇ ನಿಮ್ಮನ್ನು ಸೃಷ್ಟಿಸಿದವನು ಮತ್ತು ನಿಮಗೆ ಶ್ರವಣ, ದೃಷ್ಟಿ ಹಾಗೂ ಹೃದಯವನ್ನು ನೀಡಿದವನು. ನೀವು ಸ್ವಲ್ಪ ಮಾತ್ರ ಕೃತಜ್ಞರಾಗುತ್ತೀರಿ.”