The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Pen [Al-Qalam] - Kannada translation - Hamza Butur - Ayah 46
Surah The Pen [Al-Qalam] Ayah 52 Location Maccah Number 68
أَمۡ تَسۡـَٔلُهُمۡ أَجۡرٗا فَهُم مِّن مَّغۡرَمٖ مُّثۡقَلُونَ [٤٦]
ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ?