The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 178
Surah The heights [Al-Araf] Ayah 206 Location Maccah Number 7
مَن يَهۡدِ ٱللَّهُ فَهُوَ ٱلۡمُهۡتَدِيۖ وَمَن يُضۡلِلۡ فَأُوْلَٰٓئِكَ هُمُ ٱلۡخَٰسِرُونَ [١٧٨]
ಅಲ್ಲಾಹು ಯಾರಿಗೆ ಸನ್ಮಾರ್ಗ ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದಾರಿತಪ್ಪಿಸುತ್ತಾನೋ ಅವರೇ ನಷ್ಟಹೊಂದಿದವರು.