The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesNooh [Nooh] - Kannada translation - Ayah 23
Surah Nooh [Nooh] Ayah 28 Location Maccah Number 71
وَقَالُواْ لَا تَذَرُنَّ ءَالِهَتَكُمۡ وَلَا تَذَرُنَّ وَدّٗا وَلَا سُوَاعٗا وَلَا يَغُوثَ وَيَعُوقَ وَنَسۡرٗا [٢٣]
“(ಜನರೇ) ನೀವು ನಿಮ್ಮ ದೇವರುಗಳನ್ನು ಯಾವುದೇ ಕಾರಣಕ್ಕೂ ತೊರೆಯಬೇಡಿ. ವದ್ದ್, ಸುವಾಅ್, ಯಗೂಸ್, ಯಊಕ್ ಮತ್ತು ನಸ್ರ್‌ರನ್ನು ಯಾವುದೇ ಕಾರಣಕ್ಕೂ ತೊರೆಯಬೇಡಿ” ಎಂದು ಅವರು ಹೇಳುತ್ತಾರೆ.