The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Jinn [Al-Jinn] - Kannada translation - Hamza Butur - Ayah 14
Surah The Jinn [Al-Jinn] Ayah 28 Location Maccah Number 72
وَأَنَّا مِنَّا ٱلۡمُسۡلِمُونَ وَمِنَّا ٱلۡقَٰسِطُونَۖ فَمَنۡ أَسۡلَمَ فَأُوْلَٰٓئِكَ تَحَرَّوۡاْ رَشَدٗا [١٤]
ನಮ್ಮಲ್ಲಿ ಮುಸ್ಲಿಮರಿದ್ದಾರೆ ಮತ್ತು ನಮ್ಮಲ್ಲಿ ಅನ್ಯಾಯ ಮಾಡುವವರೂ ಇದ್ದಾರೆ. ಯಾರು ಮುಸ್ಲಿಮನಾದನೋ ಅವನು ಸನ್ಮಾರ್ಗವನ್ನು ಗುರಿಯಾಗಿಸಿಕೊಂಡನು.