The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Jinn [Al-Jinn] - Kannada translation - Hamza Butur - Ayah 22
Surah The Jinn [Al-Jinn] Ayah 28 Location Maccah Number 72
قُلۡ إِنِّي لَن يُجِيرَنِي مِنَ ٱللَّهِ أَحَدٞ وَلَنۡ أَجِدَ مِن دُونِهِۦ مُلۡتَحَدًا [٢٢]
ಹೇಳಿರಿ: “ನಿಶ್ಚಯವಾಗಿಯೂ ನನ್ನನ್ನು ಯಾರೂ ಎಂದಿಗೂ ಅಲ್ಲಾಹನಿಂದ ರಕ್ಷಿಸಲಾರರು. ನಾನು ಅವನ ಹೊರತು ಎಲ್ಲಿಯೂ ಆಶ್ರಯವನ್ನು ಪಡೆಯಲಾರೆ.