The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe man [Al-Insan] - Kannada translation - Hamza Butur - Ayah 11
Surah The man [Al-Insan] Ayah 31 Location Madanah Number 76
فَوَقَىٰهُمُ ٱللَّهُ شَرَّ ذَٰلِكَ ٱلۡيَوۡمِ وَلَقَّىٰهُمۡ نَضۡرَةٗ وَسُرُورٗا [١١]
ಆದ್ದರಿಂದ ಅಲ್ಲಾಹು ಅವರನ್ನು ಆ ದಿನದ ಕೆಡುಕಿನಿಂದ ಕಾಪಾಡುವನು ಮತ್ತು ಅವರಿಗೆ ತಾಜಾತನ ಹಾಗೂ ಸಂತೋಷವನ್ನು ದಯಪಾಲಿಸುವನು.