The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe tidings [An-Naba] - Kannada translation - Ayah 38
Surah The tidings [An-Naba] Ayah 40 Location Maccah Number 78
يَوۡمَ يَقُومُ ٱلرُّوحُ وَٱلۡمَلَٰٓئِكَةُ صَفّٗاۖ لَّا يَتَكَلَّمُونَ إِلَّا مَنۡ أَذِنَ لَهُ ٱلرَّحۡمَٰنُ وَقَالَ صَوَابٗا [٣٨]
ರೂಹ್ (ಜಿಬ್ರೀಲ್) ಮತ್ತು ದೇವದೂತರುಗಳು ಸಾಲು ಸಾಲಾಗಿ ನಿಲ್ಲುವ ದಿನ. (ಅಂದು) ಪರಮ ದಯಾಳುವಾದ ಅಲ್ಲಾಹು ಯಾರಿಗೆ ಅನುಮತಿ ನೀಡುತ್ತಾನೋ ಮತ್ತು ಯಾರು ಸರಿಯಾದ ಮಾತನ್ನೇ ಆಡುತ್ತಾರೋ ಅವರ ಹೊರತು ಬೇರೆ ಯಾರಿಗೂ ತುಟಿ ಬಿಚ್ಚಲಾಗುವುದಿಲ್ಲ.