The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThose who drag forth [An-Naziat] - Kannada translation - Hamza Butur - Ayah 46
Surah Those who drag forth [An-Naziat] Ayah 46 Location Maccah Number 79
كَأَنَّهُمۡ يَوۡمَ يَرَوۡنَهَا لَمۡ يَلۡبَثُوٓاْ إِلَّا عَشِيَّةً أَوۡ ضُحَىٰهَا [٤٦]
ಅವರು ಅದನ್ನು ನೋಡುವ ದಿನದಂದು, ದಿನದ ಕೊನೆಯ ಭಾಗ ಅಥವಾ ದಿನದ ಮೊದಲ ಭಾಗ ಮಾತ್ರ ಅವರು (ಭೂಮಿಯಲ್ಲಿ) ವಾಸವಾಗಿದ್ದರು ಎಂದು ಅವರಿಗೆ ಭಾಸವಾಗುವುದು.