The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe Dawn [Al-Fajr] - Kannada translation - Hamza Butur - Ayah 23
Surah The Dawn [Al-Fajr] Ayah 30 Location Maccah Number 89
وَجِاْيٓءَ يَوۡمَئِذِۭ بِجَهَنَّمَۚ يَوۡمَئِذٖ يَتَذَكَّرُ ٱلۡإِنسَٰنُ وَأَنَّىٰ لَهُ ٱلذِّكۡرَىٰ [٢٣]
ಆ ದಿನ ನರಕವನ್ನು ತರಲಾಗುವುದು. ಅಂದು ಮನುಷ್ಯನಿಗೆ ಮನವರಿಕೆಯಾಗುವುದು. ಆದರೆ ಆಗ ಮನವರಿಕೆಯಾಗುವುದರಿಂದ ಏನು ಪ್ರಯೋಜನ?