The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesRepentance [At-Taubah] - Kannada translation - Hamza Butur - Ayah 88
Surah Repentance [At-Taubah] Ayah 129 Location Madanah Number 9
لَٰكِنِ ٱلرَّسُولُ وَٱلَّذِينَ ءَامَنُواْ مَعَهُۥ جَٰهَدُواْ بِأَمۡوَٰلِهِمۡ وَأَنفُسِهِمۡۚ وَأُوْلَٰٓئِكَ لَهُمُ ٱلۡخَيۡرَٰتُۖ وَأُوْلَٰٓئِكَ هُمُ ٱلۡمُفۡلِحُونَ [٨٨]
ಆದರೆ ಸಂದೇಶವಾಹಕರು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳು ತಮ್ಮ ತನು-ಧನಗಳಿಂದ ಯುದ್ಧ ಮಾಡಿದರು. ಅವರೇ ಒಳಿತನ್ನು ಹೊಂದಿರುವವರು. ಅವರೇ ಯಶಸ್ವಿಯಾದವರು.